Versions
KNV ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು.
ERVKN ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು.