Bible Versions
Bible Books

Hosea 2:3 (MATTHEW_10)

Versions

KNV   ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
ERVKN   ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us