Bible Versions
Bible Books

Hosea 2:5 (MATTHEW_10)

Versions

KNV   ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
ERVKN   ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಮಿಂಡರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us