Bible Versions
Bible Books

Jeremiah 16:6 (MATTHEW_10)

Versions

KNV   ದೊಡ್ಡವರೂ ಚಿಕ್ಕವರೂ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
ERVKN   “ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನುಐ ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಘಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನುಐ ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನುಐ ಙೋಳಿಸಿಕೊಳ್ಳುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us