Versions
KNV ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
ERVKN ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧಬನಿಯನುಐ ನಾನು ಙೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧಬನಿಯನುಐ ನಾನು ನಿಲ್ಲಿಸಿ ಬಿಡುತ್ತೇನೆ. ಇದು ನಿನಐ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನುಐ ನಾನು ಙೇಗ ಮಾಡುತ್ತೇನೆ.’