Versions
KNV ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
ERVKN ಯೆಹೂದದ ರಾಜರು ಙಾಳ್ ದೇವರಿಗಾಗಿ ಉನಐತವಾದ ಸ್ಥಳಗಳನುಐ ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನುಐ ಹೋಮ ಮಾಡಿದರು. ಅವರು ಙಾಳ್ ದೇವರಿಗೆ ತಮ್ಮ ಗಂಡುಮಕ್ಕಳನುಐ ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನುಐ ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನಐ ಮನಸ್ಸಿನಲ್ಲಿ ಘರಲೇ ಇಲ್ಲ.