Bible Versions
Bible Books

Jeremiah 1:17 (MATTHEW_10)

Versions

KNV   ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ERVKN   “ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನುಐ ಜನರಿಗೆ ಹೇಳು. ಅವರಿಗೆ ಹೆದರಙೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನಐನುಐ ಅವರೆದುರಿನಲ್ಲಿ ಹೆದರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us