Versions
KNV ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
ERVKN “ಜನರು ಪ್ರಘಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಒಂದು ಅಗಿಐಜಾಬಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗಿಐಜಾಬಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನುಐ ಸುಡುತ್ತಿದೆ. ಅದು ಆ ಗರ್ವಿಷ್ಠರನುಐ ಸುಡುತ್ತಿದೆ.