Versions
KNV ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
ERVKN ನನ್ನ ಕುರಿಗಳನ್ನು ನನ್ನ ತಂದೆಯೇ ನನಗೆ ಕೊಟ್ಟನು. ಆತನು ಎಲ್ಲರಿಗಿಂತಲೂ ದೊಡ್ಡವನಾಗಿದ್ದಾನೆ. ನನ್ನ ಕುರಿಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕದ್ದುಕೊಳ್ಳಲಾರರು.