Versions
KNV ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
ERVKN ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ಆ ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು.