Bible Versions
Bible Books

John 8:40 (MATTHEW_10)

Versions

KNV   ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
ERVKN   ನಾನು ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾಗಿದ್ದೇನೆ. ಆದರೆ ನೀವು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದೀರಿ. ಅಬ್ರಹಾಮನು ಅಂಥದ್ದೇನನ್ನೂ ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us