Bible Versions
Bible Books

John 8:53 (MATTHEW_10)

Versions

KNV   ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
ERVKN   ನಮ್ಮತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೆಂದು ಭಾವಿಸಿಕೊಂಡಿರುವೆಯಾ? ಅಬ್ರಹಾಮನು ಸತ್ತುಹೋದನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಹೀಗಿರಲು, ನೀನು ನಿನ್ನನ್ನು ಯಾರೆಂದು ಭಾವಿಸಿಕೊಂಡಿರುವೆ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us