Versions
KNV ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.
ERVKN ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಅವನನ್ನು ಕೇಳಿದನು. ಆ ಕುರುಡನು, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡು” ಎಂದು ಉತ್ತರಿಸಿದನು.