Bible Versions
Bible Books

Matthew 10:33 (MATTHEW_10)

Versions

KNV   ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
ERVKN   ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us