Versions
KNV ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
ERVKN ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೇಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.