Bible Versions
Bible Books

Psalms 106:47 (MATTHEW_10)

Versions

KNV   ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.
ERVKN   ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us