Bible Versions
Bible Books

Psalms 83:18 (MATTHEW_10)

Versions

KNV   ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
ERVKN   ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us