Bible Versions
Bible Books

Song of Solomon 2:13 (MATTHEW_10)

Versions

KNV   ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
ERVKN   ಅಂಜೂರದ ಮರ ಕಾಯಿಗಳನ್ನು ಬಿಡುತ್ತಿದೆ; ದ್ರಾಕ್ಷಿಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ. ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us