Versions
KNV ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
ERVKN ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣ ಮಾಡಿರಿ.