Versions
KNV ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.
ERVKN ಯೇಸು ದೇವಾಲಯದಿಂದ ಹೊರಡುತ್ತಿರಲು ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು! ಈ ದೇವಾಲಯ ಎಂಥಾ ದೊಡ್ಡ ಕಲ್ಲುಗಳಿಂದ ಮಾಡಿದ ಎಂಥಾ ಸುಂದರ ಕಟ್ಟಡಗಳನ್ನು ಹೊಂದಿದೆ” ಎಂದನು.