Versions
KNV ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
ERVKN “ಸಹೋದರರು ಸಹೋದರರನ್ನೇ, ತಂದೆಗಳು ತಮ್ಮ ಸ್ವಂತ ಮಕ್ಕಳನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ತಮ್ಮ ಸ್ವಂತ ತಂದೆತಾಯಂದಿರ ವಿರುದ್ಧ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.