Bible Versions
Bible Books

Numbers 22 (ROMANS_8)

Versions

KNV   ಇಸ್ರಾಯೇಲ್‌ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
ERVKN   ಬಳಿಕ ಇಸ್ರೇಲರು ಹೊರಟು ಜೆರಿಕೋ ಪಟ್ಟಣದ ಎದುರಾಗಿದ್ದ ಯೊರ್ದನ್ ನದಿಯ ಆಚೆ ಕಡೆಯಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಪಾಳೆಯ ಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us