Versions
KNV ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.
ERVKN ತಿರುಗಿ ಕತ್ತೆಯು ಯೆಹೋವನ ದೂತನನ್ನು ನೋಡಿ ಗೋಡೆಗೆ ತನ್ನನ್ನು ಒತ್ತರಿಸಿಕೊಂಡಿತು. ಆಗ ಬಿಳಾಮನ ಪಾದವು ಗೋಡೆಗೆ ಒತ್ತರಿಸಿತು. ಆದ್ದರಿಂದ ಬಿಳಾಮನು ತಿರುಗಿ ಕತ್ತೆಯನ್ನು ಹೊಡೆದನು.