Bible Versions
Bible Books

Numbers 22:27 (ROMANS_8)

Versions

KNV   ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
ERVKN   ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಅಡಗಿ ಮಲಗಿಕೊಂಡಿತು. ಆಗ ಬಿಳಾಮನು ಸಿಟ್ಟುಗೊಂಡು ತನ್ನ ಕೋಲಿನಿಂದ ಕತ್ತೆಯನ್ನು ಹೊಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us