Versions
KNV ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
ERVKN ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.