Versions
KNV ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
ERVKN ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವನು: “ದೇವರು ಮಾಡಿದ ಮಹಾ ಕಾರ್ಯಗಳನ್ನು ನೋಡಿರಿ!”