Bible Versions
Bible Books

Numbers 24:3 (ROMANS_8)

Versions

KNV   ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.
ERVKN   ಆಗ ಅವನು ದೇವರಾತ್ಮ ಪ್ರೇರಿತನಾಗಿ ಇಂತೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು. ನನ್ನ ಕಣ್ಣುಗಳು ತೆರೆಯಲ್ಪಟ್ಟಿವೆ. ನಾನು ನೋಡುವುದನ್ನೇ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us