Bible Versions
Bible Books

Numbers 25:13 (ROMANS_8)

Versions

KNV   ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
ERVKN   ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತು ಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us