Versions
KNV ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.
ERVKN ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರೇಲರ ಸಂಖ್ಯೆಯನ್ನು ನೋಡಿದಾಗ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.