Bible Versions
Bible Books

Numbers 27:7 (ROMANS_8)

Versions

KNV   ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
ERVKN   “ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಸಂಬಂಧಿಕರೊಡನೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು. ಅವರ ತಂದೆಯ ಸ್ವಾಸ್ತ್ಯವನ್ನು ನೀನು ಅವರಿಗೆ ವರ್ಗಾವಣೆ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us