Bible Versions
Bible Books

Numbers 28:12 (ROMANS_8)

Versions

KNV   ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
ERVKN   ಇವುಗಳೊಡನೆ ಧಾನ್ಯನೈವೇದ್ಯಕ್ಕಾಗಿ ನೀವು ಪ್ರತಿಯೊಂದು ಹೋರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಒಂಭತ್ತು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಪ್ರತಿಯೊಂದು ಟಗರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಆರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us