Versions
KNV ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ.
ERVKN ಪ್ರತಿಯೊಂದು ಕುರಿಮರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಮೂರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇದೆ.