Bible Versions
Bible Books

Numbers 28:25 (ROMANS_8)

Versions

KNV   ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.
ERVKN   “ಇದಲ್ಲದೆ ಏಳನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ದಿನದಲ್ಲಿ ನೀವು ಪ್ರಯಾಸದ ಕೆಲಸವನ್ನು ಮಾಡಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us