Versions
KNV ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
ERVKN ನೀವು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಗೆಕರವಾಗಿದೆ. ಸರ್ವಾಂಗಹೋಮವಾಗಿ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು.