Versions
KNV ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
ERVKN ಅದರಲ್ಲಿ ನೀವು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರುಷದ ಏಳು ಕುರಿಮರಿಗಳನ್ನೂ ಸಮರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.