Versions
KNV ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ERVKN ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸಬೇಕಾದ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.