Versions
KNV ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ERVKN ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.