Bible Versions
Bible Books

Isaiah 53:6 (ACTS_1_1)

Versions

KNV   ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ERVKN   ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us