Bible Versions
Bible Books

Romans 9:16 (ACTS_1_1)

Versions

KNV   ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
ERVKN   ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us