Versions
KNV ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
ERVKN ದೇವರ ಆಜ್ಞೆಗಳಿಗೆ ನಾವು ವಿಧೇಯರಾಗಿದ್ದರೆ, ದೇವರ ಬಗ್ಗೆ ನಿಜವಾಗಿಯೂ ತಿಳಿದಿದ್ದೇವೆಂಬುದು ಖಚಿತವಾಗುತ್ತದೆ.
IRVKN {ಕ್ರಿಸ್ತನ ಆಜ್ಞೆಗಳಂತೆ ನಡೆಯುವವರೆ ಆತನನ್ನರಿತವರು} PS * ಯೋಹಾ 14:15; 15:10; ಪ್ರಕ 12:17; 14:12: ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.