Bible Versions
Bible Books

1 John 3:23 (AKJV) American King James Version

Versions

KNV   ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.
ERVKN   ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ.
IRVKN   ದೇವರ ಆಜ್ಞೆ ಯಾವುದೆಂದರೆ ಯೋಹಾ 6:29: ನಾವು ಆತನ ಮಗನಾದ ಯೇಸು § 1 ಯೋಹಾ 2:8; 3:11: ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us