Versions
KNV ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
ERVKN ರಾಜನಾದ ಸೊಲೊಮೋನನು ಏಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಸಹ ನಿರ್ಮಿಸಿದನು. ಈ ಪಟ್ಟಣವು ಎದೋಮ್ ದೇಶದಲ್ಲಿ ಕೆಂಪು ಸಮುದ್ರತೀರದ ಏಲೋತಿನ ಹತ್ತಿರದಲ್ಲಿದೆ.
IRVKN ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.