Bible Versions
Bible Books

1 Samuel 8:22 (AKJV) American King James Version

Versions

KNV   ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್‌ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.
ERVKN   ಯೆಹೋವನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ರಾಜನನ್ನು ನೇಮಿಸು” ಎಂದು ಹೇಳಿದನು. ಆಗ ಸಮುವೇಲನು ಇಸ್ರೇಲರಿಗೆ, “ಹಾಗೆಯೇ ಆಗಲಿ, ನೀವು ಒಬ್ಬ ಹೊಸ ರಾಜನನ್ನು ಪಡೆದುಕೊಳ್ಳುವಿರಿ. ಈಗ ನೀವೆಲ್ಲ ನಿಮ್ಮ ನಿಮ್ಮ ಮನೆಗಳಿಗೆ ಹಿಂದಿರುಗಿರಿ” ಎಂದನು.
IRVKN   ಆತನು ಅವನಿಗೆ, § ಹೋಶೇ. 13:11. ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us