Bible Versions
Bible Books

1 Timothy 1 (AKJV) American King James Version

Versions

KNV   ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
ERVKN   ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ನಮ್ಮ ರಕ್ಷಕನಾದ ದೇವರು ಮತ್ತು ನಮ್ಮ ನಿರೀಕ್ಷೆಗೆ ಆಧಾರವಾದ ಕ್ರಿಸ್ತ ಯೇಸುವಿನ ಆಜ್ಞೆಗನುಸಾರವಾಗಿ ನಾನು ಅಪೊಸ್ತಲನಾದೆನು.
IRVKN   ನಮ್ಮ ರಕ್ಷಕನಾದ ದೇವರ * ಕೊಲೊ 1:27 ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ 2 ಕೊರಿ 1:1 ಅಪೊಸ್ತಲನಾದ ಪೌಲನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us