Bible Versions
Bible Books

1 Chronicles 10 (AKJV) American King James Version

Versions

KNV   ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
ERVKN   ಫಿಲಿಷ್ಟಿಯರು ಇಸ್ರೇಲರ ವಿರೋಧವಾಗಿ ಕಾದಾಡಿದರು. ಆದರೆ ಇಸ್ರೇಲರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಬೇಕಾಯಿತು. ಇಸ್ರೇಲರಲ್ಲಿ ಬಹಳ ಮಂದಿ ಗಿಲ್ಬೋವ ಬೆಟ್ಟದ ಮೇಲೆ ಹತರಾದರು.
IRVKN   {ಸೌಲನ ಮರಣ} PS ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us