Bible Versions
Bible Books

1 Chronicles 10:12 (AKJV) American King James Version

Versions

KNV   ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
ERVKN   ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ರಣವೀರರು ಸೌಲನ ಮತ್ತು ಅವನ ಗಂಡುಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.
IRVKN   ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us