Versions
KNV ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು.
ERVKN ಫಿಲಿಷ್ಟಿಯರು ಸೌಲನನ್ನು ಬೆನ್ನಟ್ಟುತ್ತಾ ಹೋಗಿ ಕೊನೆಗೆ ಸೌಲನನ್ನೂ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.
IRVKN ಫಿಲಿಷ್ಟಿಯರು ಸೌಲನನ್ನೂ, ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನ್ನೂ, ಅಬೀನಾದಾಬನನ್ನೂ ಮತ್ತು ಮಲ್ಕೀಷೂವನನ್ನೂ ಕೊಂದರು.