Bible Versions
Bible Books

1 Chronicles 10:8 (AKJV) American King James Version

Versions

KNV   ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.
ERVKN   ಮರುದಿವಸ ಫಿಲಿಷ್ಟಿಯರು ಹೆಣಗಳ ಮೇಲಿರುವ ಬೆಲೆಬಾಳುವ ವಸ್ತುಗಳನ್ನು ದೋಚಲು ಬಂದರು. ಆಗ ಅವರಿಗೆ ಗಿಲ್ಬೋವ ಬೆಟ್ಟದ ಮೇಲೆ ಸೌಲ ಮತ್ತು ಅವನ ಗಂಡುಮಕ್ಕಳ ಶರೀರಗಳು ದೊರಕಿದವು.
IRVKN   ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us