Bible Versions
Bible Books

1 Chronicles 11:3 (AKJV) American King James Version

Versions

KNV   ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
ERVKN   ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ವಾಗ್ದಾನವನ್ನು ಮಾಡಿದ್ದನು.
IRVKN   ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us