Bible Versions
Bible Books

1 Chronicles 16:21 (AKJV) American King James Version

Versions

KNV   ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.
ERVKN   ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ. ಅವರನ್ನು ಬಾಧಿಸದಂತೆ ಆತನು ಅರಸರುಗಳಿಗೆ ಎಚ್ಚರಿಕೆ ಕೊಟ್ಟನು.
IRVKN   ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us